ಪ್ರೊಫೆಷನಲ್ ಅಲ್ಲದ ಫೋಟೋಗ್ರಾಫರ್ ನ ಒಂದು ಪ್ರಸಂಗ…: ಪಿ.ಎಸ್. ಅಮರದೀಪ್.
ಸಮಾರಂಭದ ಊಟಕ್ಕೆ ಮುಂಚೆ ಬಾಳೆ ಎಲೆಯಲ್ಲಿ ಉಪ್ಪು, ಕೋಸಂಬರಿ, ಉಪ್ಪಿನಕಾಯಿ ಮುಂಚೆಯೇ ನೀಡುವ ಅಭ್ಯಾಸ ಎಷ್ಟರಮಟ್ಟಿಗೆ ಇದೆಯೋ ಹಾಗೆಯೇ ಒಂದು ಕಾರ್ಯಕ್ರಮ, ಅದರಲ್ಲೂ ಕೌಟುಂಬಿಕ ಕಾರ್ಯಕ್ರಮ ಅಂದರೆ ನಿಶ್ಚಿತಾರ್ಥ, ಹರಿಶಿಣ ಶಾಸ್ತ್ರ, ಮದುವೆ, ರೆಸೆಪ್ಷನ್ನು, ಸೀಮಂತ ಕಾರ್ಯ, ನಾಮಕರಣ ಶಾಸ್ತ್ರ, ಹೀಗೆ ಯಾವುದೇ ಇರಲಿ, ಫೋಟೋಗ್ರಾಫರ್, ವಿಡಿಯೋಗ್ರಾಫರ್ ಅವರಂತೂ ಊರ ಮುಂಚಿತವಾಗಿ ರೆಡಿಯಾಗಿರಬೇಕು.. ಈಗೀಗಂತೂ ಎಲ್ಲದಕ್ಕೂ ಪ್ರೀ ಮತ್ತು ಪೋಸ್ಟ್ ಫೋಟೋ ಶೂಟ್ ಟ್ರೆಂಡ್ ಶುರುವಾಗಿದೆ. ಮೊದಲು ಹೇಳಿದ್ನಲ್ಲ? ಆ ಎಲ್ಲಾ ಕಾರ್ಯಕ್ರಮಗಳದ್ದೂ ಪ್ರೀ ಮತ್ತು ಪೋಸ್ಟ್ … Read more