ಶೇಕ್ಸಪಿಯರ್‍ನ ಮ್ಯಾಕ್ ಬೆತ್ -ಮಹತ್ವಾಕಾಂಕ್ಷೆಯ ದುರಂತ: ನಾಗರೇಖ ಗಾಂವಕರ
ಸ್ಕಾಟ್‍ಲ್ಯಾಂಡಿನ ರಾಜ ಡಂಕನ್. ಆತನಿಗೆ ಇಬ್ಬರು ಪುತ್ರರು. (Malcolm and Donalbain)ಮಾಲ್‍ಕಮ್ ಮತ್ತು ಡೊನಾಲಬೇನ್. ವಯಸ್ಸಾದ ಡಂಕನ್ ರಾಜ್ಯಭಾರವನ್ನು ನಿಭಾಯಿಸಲಾಗದ ಸ್ಥಿತಿಯಲ್ಲಿ, ತನ್ನ ಉತ್ತರಾಧಿಕಾರಿಗಳನ್ನು ಪಟ್ಟಕ್ಕೆ ತರುವ ಸಮಯದಲ್ಲೇ ಆತನ ಥೇನ್ಸ್ ಆಫ್ ಕೌಡರ್ ಎಂಬ ಪ್ರಾಂತಾಧಿಕಾರಿ ನಾರ್ವೆಯ ರಾಜನ ಜೊತೆಗೂಡಿ ಸ್ಕಾಟ್‍ಲ್ಯಾಂಡಿನ ಮೇಲೆ ಆಕ್ರಮಣ ಮಾಡುತ್ತಾನೆ. [ಥೇನ್ಸ್ ಎಂದರೆ ಗವರ್ನರ ಎಂದರ್ಥ] ಆ ಸಮಯದಲ್ಲಿ ಡಂಕನ್ ತನ್ನ ಸಹೋದರ ಸಂಬಂಧಿಗಳಾದ ಮ್ಯಾಕಬೆತ್ ಮತ್ತು (Banquo) ಬ್ಯಾಂಕೊ ಸಹಾಯದಿಂದ ಆ ಸೈನ್ಯವನ್ನು ಸದೆಬಡಿದು ಕೌಡರನ್ನು ವಶಪಡಿಸಿಕೊಳ್ಳುತ್ತಾರೆ. ವಿಜಯಿಶಾಲಿಗಳಾದ … Read more