ನೆನಪಿನಂಗಳದಲ್ಲಿ ಒಂದು ಪುಟ್ಟ ವಾಕ್: ಭಾರ್ಗವಿ ಜೋಶಿ
ಜೀವನದಲ್ಲಿ ನೆನಪುಗಳು ಅಂದರೇನೇ ಸುಂದರ. ಆ ಕ್ಷಣಕ್ಕೆ ಅತಿಯಾದ ನೋವು ಕೊಟ್ಟ ವಿಷಯಗಳು ಸಹ ಇವತ್ತಿಗೆ ನಗು ತರಿಸುತ್ತವೆ. ಅದಕ್ಕೆ ನೆನಪುಗಳು ಅನ್ನೋದು. ಈ ರೀತಿಯ ನೆನಪುಗಳ ಆಗರವೇ ನಮ್ಮ ಬಾಲ್ಯ. ಆ ಬಾಲ್ಯದ ನೆನಪುಗಳೇ ನಮ್ಮ ಇಂದಿನ ಈ ಬಡಿದಾಟದ ಬದುಕಿಗೆ ಆಕ್ಸಿಜನ್ ಅಂದ್ರೆ ತಪ್ಪಾಗಲಾರದು. ಅಂತಹ ಬಾಲ್ಯದ ನೆನಪಿನಂಗಳದಲ್ಲಿ ಒಂದು ಪುಟ್ಟ ವಾಕ್ ಹೋಗೋಣ.. ಕಳೆದು ಹೋದ ದಿನವೇ ಬಾಲ್ಯ ಮರಳಿ ಬರದ ಬದುಕೇ ಬಾಲ್ಯ ಬಿದ್ದ ಗಾಯವು ಕಲೆಯಾಗಿ ನೋವುಗಳೆಲ್ಲ ನಲಿವಾಗಿ ಮಾಸದ … Read more