ಪ್ರೇಮಿಗಳ ದಿನಾಚರಣೆಯ ಸಂಭ್ರಮ ಸಲಹೆ : ಸಿಂಧು ಭಾರ್ಗವ್. ಬೆಂಗಳೂರು
ಈ ಪ್ರೀತಿಗೆ ಪರಿಧಿ ಎಂಬುದಿಲ್ಲ. ಭ್ರೂಣದಿಂದ ಮರಣದವರೆಗೂ ಪ್ರೀತಿ ವಿಸ್ತಾರವಾಗಿ ಮನಸ್ಸನ್ನು ಹರಡಿಕೊಳ್ಳುತ್ತದೆ. ಅಲ್ಲದೇ ಪ್ರೇಮಿಗಳ ದಿನವನ್ನು ಕೂಡ ಯುವಕ ಯುವತಿಯರು ಮಾತ್ರ ಆಚರಿಸಬೇಕೆಂದಿಲ್ಲ. ಪ್ರೀತಿಯನ್ನು ಆರಾಧಿಸುವ ಪ್ರತಿಯೊಬ್ಬನಲ್ಲೂ ಆ ಸಂಭ್ರಮ ಮನೆ ಮಾಡುತ್ತದೆ. ತೋರಿಸಿಕೊಳ್ಳದೆ ಇರಬಹುದು. ಇಲ್ಲ ಮುಂಜಾನೆದ್ದು ಮಡದಿ ಕೆನ್ನೆಗೆ ಸಿಹಿ ಮುತ್ತನಿಟ್ಟು ಶುಭಾಶಯ ಕೋರಬಹುದು. ಮಗುವಿನ ಹಣೆಗೆ ಮುತ್ತನಿಟ್ಟು ಅಪ್ಪಿಕೊಂಡು ಮುದ್ದಾಡಬಹುದು. ವಯೋವೃದ್ದ ದಂಪತಿಗಳು ಕೂಡ ಒಂದು ಕೆಂಪು ಗುಲಾಬಿ ನೀಡಿ ಪರಸ್ಪರ ಖುಷಿಪಡಬಹುದು. ಆದರೂ ಪ್ರೇಮಿಗಳ ದಿನಾಚರಣೆ ಎಂದಾಗ ಎಲ್ಲರ ಕಣ್ಣು … Read more