ಥ್ಯಾಂಕ್ ಯೂ ಪೋಸ್ಟ್ ಮನ್: ಅಮರದೀಪ್. ಪಿ.ಎಸ್.
ಬರೆಯದ ಪ್ರೇಮದ ಕವಿತೆ ಹಾಡಾಯಿತು… ಎದೆಯಲಿ ನೆನಪಿನ ನೋವು ಸುಖ ತಂದಿತು….. ಪಂಕಜ್ ಉಧಾಸ್ ಮತ್ತು ಕವಿತಾ ಕೃಷ್ಣಮೂರ್ತಿ ಹಾಡುತ್ತಿದ್ದರು. ನಾನು ಖಾಲಿ ಕೂತ ಸಮಯದಲ್ಲಿ ಹಾಡು ಕೇಳುವುದು ಬಿಟ್ಟರೆ ಯಾವುದಾದರೂ ಪುಸ್ತಕ ನೆನಪಾಗಿ ಹುಡುಕುತ್ತೇನೆ. ಇವತ್ತು ಪುಸ್ತಕ ತಡಕಾಡಲು ಮನಸಾಗಲಿಲ್ಲ… ಹಾಡಿನ ಗುನುಗು ನಾಲಗೆಗೆ ನೆನಪಾಗಿದ್ದೇ ತಡ ಕೇಳುತ್ತಾ ಕುಳಿತೆ. ನಾನು ಡಿಪ್ಲೋಮಾ ಓದುವ ಕಾಲದಲ್ಲೂ ಏನೋ ಗೊತ್ತಿಲ್ಲ. ನನ್ನ ರೂಮೇಟ್ ನಾಗರಾಜ್ (ಡಿಂಗ್ರಿ) ಒಂದು ವಾಕ್ಮನ್ ತಂದಿದ್ದ. ಒಂದಿಷ್ಟು ಕೆಸೆಟ್ ಗಳಿದ್ದವು. ಅದೆಂಥ ಅಡಿಕ್ಷನ್ … Read more