ಮೂಕ ಕಹಳೆ: ಗಿರಿಜಾ ಜ್ಞಾನಸುಂದರ್
ಕೈಯಲ್ಲಿ ಮಿಠಾಯಿ ಡಬ್ಬಿ ಹಿಡಿದು ಅಮ್ಮನ ಬಳಿ ಓಡಿ ಬಂದಳು ಆರತಿ, “ಅಮ್ಮ, ನಾನು ಎಸ್ಎಸ್ಎಲ್ಸೀ ಪಾಸ್ ಆದೆ, ಫಸ್ಟ್ ಕ್ಲಾಸ್” ಎಂದು ಹೇಳುತ್ತಾ ಅಮ್ಮನ ಬಾಯಿಗೆ ಸಿಹಿಯನ್ನು ತುರುಕಿದ್ದಳು. ಅಮ್ಮನ ಖುಷಿಯನ್ನು ಅಮ್ಮ ತನ್ನ ಮುಗುಳ್ನಗೆಯಲ್ಲಿ ತಿಳಿಸಿದಳು. ಮನೆಯಲ್ಲಿ ಸಂಭ್ರಮ. ಒಂದು ವಾರವಾಗಿತ್ತು. ಯಾವ ಕಾಲೇಜು ಸೇರುವುದು, ಯಾವ ವಿಷಯ ಓದುವುದು ಎಂದು ಚರ್ಚೆ ನಡೆಯುತ್ತಿತ್ತು. ಆರತಿಯ ಅಜ್ಜಿ ಮನೆಗೆ ಬಂದರು. ಅಜ್ಜಿಗೂ ಸಿಹಿ ಕೊಟ್ಟದಾಯಿತು, ಸಂತೋಷ ಹಂಚಿದ್ದಾಯಿತು. ಆದರೂ ಅಜ್ಜಿ ಯಾಕೋ ಸಂತೋಷದಲ್ಲಿದ್ದಂತಿರಲಿಲ್ಲ. ಆರತಿಯ … Read more