ಮತ್ತೆ ಮತ್ತೆ ಪ್ರತಿದ್ವನಿಸುವ ಪ್ರತ್ಯೇಕ ರಾಜ್ಯದ ಕೂಗು: ಕೆ ಟಿ ಸೋಮಶೇಖರ ಹೊಳಲ್ಕೆರೆ.
ವಿಶಾಲ ಭೂಪ್ರದೇಶ ಹೊಂದಿದ ಕೆಲವು ರಾಜ್ಯಗಳು ಪ್ರಾದೇಶಿಕವಾಗಿ ನೆಲ, ಜಲ, ಖನಿಜ, ಸಂಪನ್ಮೂಲ ಮಳೆಯ ಹಂಚಿಕೆ ಮುಂತಾದವುಗಳಲ್ಲಿ ಭಿನ್ನವಾಗಿರುತ್ತವೆ! ಅವು ಅಲ್ಲಿ ವಾಸಿಸುವ ಜನರ ಜೀವನಮಟ್ಟ ವ್ಯತ್ಯಾಸವಾಗಲು ಅಸಮಾನತೆ ಉಂಟಾಗಲು ಕಾರಣವಾಗಿರುತ್ತವೆ. ಆದರೆ ಇದನ್ನು ಗುರುತಿಸಿ ಅಸಮಾನತೆಯ ಹೋಗಲಾಡಿಸಲು ರಾಜ್ಯ ಸರ್ಕಾರಗಳು ಅಗತ್ಯ ಕಾರ್ಯಕ್ರಮ ರೂಪಿಸಬೇಕಿದೆ. ರೂಪಿಸುತ್ತವೆ. ಅಭಿವೃದ್ಧಿ ವಿಷಯದಲ್ಲಿ ಯಾವುದೇ ಸರ್ಕಾರಗಳು ಬೇಧಭಾವ ಮಾಡುವುದಿಲ್ಲ! ಕಾರಣಾಂತರದಿಂದ ಒಮ್ಮೊಮ್ಮೆ ಸರ್ಕಾರಗಳಿಂದನೇ ಬೇಧಭಾವ ಆಗಿಬಿಡುತ್ತದೆ. ಬೇಧಭಾವ ಎಲ್ಲಾ ಕಡೆ ಇದ್ದೇ ಇರುತ್ತದೆ. ಇಲ್ಲದಂತೆ ಇರಲು ಸಾಧ್ಯವಿಲ್ಲ! ಅದು ಸ್ವಲ್ಪ … Read more