ಮಾತಿಗೂ ಮನಸ್ಸಿಗೂ ಮೌನಯುದ್ಧ ಆರಂಭವಾಗಿದೆ: ಜ ಹಾನ್ ಆರಾ
ವಾರದ ಹಿಂದೆಯಷ್ಟೆ ನನ್ನಲ್ಲಿಯೂ ಅನೇಕ ವಸ್ತುವಿಷಯಗಳು ತಲ್ಲಣಗಳನ್ನು ತಂದು ಮಾತನ್ನು ಮನಸ್ಸನ್ನು ಯುದ್ಧಕ್ಕೆ ನಿಲ್ಲಿಸಿರುವಂತಹ ಕವಿ ಸುರೇಶ ಎಲ್.ರಾಜಮಾನೆಯವರ ‘ಮೌನಯುದ್ಧ’ ಕವನ ಸಂಕಲನ ಕೈಗೆ ಸಿಕ್ಕಿತು. ಕಳೆದ 21ನೇ ಅಕ್ಟೋಬರರಂದು ಲೋಕಾರ್ಪಣೆಯಾದ ಈ ಕೃತಿ ಸುರೇಶನವರ ಎರಡನೇ ಹೆಗ್ಗುರುತು. ಅನುಭವ ಕಲ್ಪನೆ ಆಸೆಗಳ ಹೂರಣವನ್ನು ಸಿಹಿ ಹೊಳಿಗೆಯಾಗಿದರೂ ರುದ್ರ ಭಯಂಕರ ಭಾವನೆಗಳು ಇದ್ದರೂ ಶೀರ್ಷಿಕೆಯೇ ಅನೇಕ ಒಳಾರ್ಥ ಜಾಲವಾಗಿ ಹರಡಿದೆ. ಈ ಜಾಲವನ್ನು ಜಾಲಾಡಿಸಿದಾಗ ಕವಿ ಮನಸ್ಸಿನ ಆಶಯ ಪ್ರೇಮದ ನದಿಯಲ್ಲಿ, ತನ್ನತನದ ನಿಲುವಿನಲ್ಲಿ ತಾನು ಅನುಭವಿಸಿದ … Read more