ಹೊಸ ಚೈತನ್ಯ ನೀಡುವ ಹಬ್ಬ ಯುಗಾದಿ: ಡಾ. ಶಿವಕುಮಾರ ಎಸ್. ಮಾದಗುಂಡಿ
ಪ್ರಾಚೀನ ರೋಮನ್ ಕವಿ ಓವಿಡ್ ಒಮ್ಮೆ ಜ್ಯೋತಿಷಿ ಜಾನುಸ್ನನ್ನು ಕೇಳಿದ: ‘ಹೊಸ ವಷ೯ ಜನವರಿಯಿಂದಲೇ ಏಕೆ ಆರಂಭವಾಗಬೇಕು’? ಎಂದು. ಅದಕ್ಕೆ ಜ್ಯೋತಿಷಿ ಹೇಳಿದರೂ ಜನವರಿ ತಿಂಗಳಿನಲ್ಲಿ ಸೂರ್ಯ ಮಕರ ರಾಶಿ ಪ್ರವೇಶಿಸುತ್ತಾನೆ. ಅಂದಿನವರೆಗೆ ಹಿಮದಿಂದ ಮಂಕಾಗಿದ್ದ ಜಗತ್ತು ಅಂದಿನಿಂದ ಸ್ವಚ್ಛವಾಗಿ ಜನತೆಯಲ್ಲಿ ಹೊಸ ಉತ್ಸಾಹ, ನವೋದಯ ಆರಂಭವಾಗುವುದರಿಂದ ಅಂದಿನಿಂದ ಹೊಸವರ್ಷದ ಆರಂಭ ಎಂದು ಹೇಳಿದರು. ಆದರೆ, ಸಾಮಾನ್ಯವಾಗಿ ಹೊಸ ವರ್ಷ ಎಂದರೆ ಜಗತ್ತಿನಲ್ಲಿ ಜನವರಿ ಒಂದು ಎಂದು ನಾವೆಲ್ಲರೂ ಭಾವಿಸುತ್ತೇವೆ. ಆದರೆ, ಆ ದಿನ ಮನೆಯ ಗೋಡೆಯ … Read more