ಹಿಮಾಲಯವೆಂಬ ಸ್ವರ್ಗ (ಭಾಗ 6): ವೃಂದಾ ಸಂಗಮ್
ಇಲ್ಲಿಯವರೆಗೆ ಸಾಯಂಕಾಲ ಹೃಷಿಕೇಶಕ್ಕೆ. ಇದು ಭಾರತದ ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಹಿಮಾಲಯಕ್ಕೆ ಹೆಬ್ಬಾಗಿಲೆನಿಸಿಕೊಳ್ಳುತ್ತದೆ ಹೃಷಿಕೇಶ ವಿಷ್ಣುವಿನ ಒಂದು ಹೆಸರು. ಇದರ ಅರ್ಥ ಇಂದ್ರಿಯಗಳ ಒಡೆಯ ಎಂಬುದಾಗಿದೆ. ಈ ಸ್ಥಳದಲ್ಲಿ ರೈಭ್ಯ ಋಷಿಯ ತಪಸ್ಸಿಗೆ ಒಲಿದು ವಿಷ್ಣು ಹೃಷಿಕೇಶನಾಗಿ ಪ್ರತ್ಯಕ್ಷನಾದನೆಂದು ಒಂದು ಕಥೆಯಿದೆ. ಸ್ಕಂದ ಪುರಾಣದಲ್ಲಿ ಈ ಸೀಮೆಯು ಕುಬ್ಜಾಮ್ರಕ ಎಂದು ಹೆಸರಿಸಲ್ಪಟ್ಟಿದೆ. ಐತಿಹಾಸಿಕವಾಗಿ ಹೃಷಿಕೇಶ ಕೇದಾರ ಖಂಡದ ಭಾಗ. ಇಂದಿನ ಗಢ್ವಾಲ್ ಪ್ರದೇಶವು ಹಿಂದೆ ಕೇದಾರ ಖಂಡ ವೆಂದು ಕರೆಯಲ್ಪಡುತ್ತಿತ್ತು. … Read more