ಹಿಮಾಲಯವೆಂಬ ಸ್ವರ್ಗ (ಭಾಗ 1): ವೃಂದಾ ಸಂಗಮ್
ದೇಶ ನೋಡು ಅಥವಾ ಕೋಶ ಓದು ಅಂತಾರೆ. ಈಗೆಲ್ಲ ವರ್ಷಕ್ಕೊಂದು ಫಾರಿನ್ ಟ್ರಿಪ್ ಜಸ್ಟ ಕಾಮನ್ ಆಗಿದೆ. ಊರು ಸುತ್ತೋದು ಅಥವಾ ದೇಶ ಸುತ್ತೋದು ತುಂಬಾ ಅನುಭವಗಳನ್ನ ನೀಡುತ್ತವೆ ಅಂತನೇ ಈ ಮಾತು ಹಿರಿಯರು ಹೇಳುವುದು. ಈ ಅನುಭವಗಳನ್ನು ಪಡೆಯುವುದಕ್ಕಾಗಿಯೇ ಈಗಿನ ಕಾಲದವರಿಗಾಗಿ ಟ್ರೆಕ್ಕಿಂಗ್ ರಾಫ್ಟಿಂಗ ಎಲ್ಲಾ ಇವೆ. ಆದರೂ ಕೂಡಾ ಹಿಂದಿನ ಕಾಲದ ಪವಿತ್ರ ಯಾತ್ರೆಗಳೂ ಇನ್ನೂ ಚಾಲ್ತಿಯಲ್ಲಿವೆ. ಅಮರನಾಥ ಯಾತ್ರೆ ಮುಂತಾದವುಗಳಿಗೆ ಎಷ್ಠೋ ದಿನ ಕಾಯಬೇಕಾಗುತ್ತದೆ. ಕಾಶೀಯಾತ್ರೆ ಎಂದರೆ ನೆನಪಾಗುವುದು, ತ್ರಿವೇಣಿಯವರು ತಮ್ಮ ಕಾಶೀಯಾತ್ರೆ … Read more