ಅರಸು ಯುಗ: ಕರ್ನಾಟಕ ರಾಜಕೀಯ ಕನಸುಗಾರನ ಏಳುಬೀಳಿನ ಕಥನ: ಪ್ರದೀಪ್ ಮಾಲ್ಗುಡಿ
ಕರ್ನಾಟಕ ರಾಜಕಾರಣದಲ್ಲಿ ದೇವರಾಜ ಅರಸು ಅವರ ಹೆಸರು ಅನೇಕ ಕಾರಣಗಳಿಗೆ ಮಹತ್ವಪಡೆದುಕೊಂಡಿದೆ. ಅಂತೆಯೇ ವಿವಾದಕ್ಕೂ ಉಲ್ಲೇಖಿತವಾಗುತ್ತದೆ. ಆದರೆ, ಇತ್ತೀಚಿನವರೆಗೆ ಅವರ ಮಿತಿಗಳನ್ನು ಕುರಿತು ನಡೆದಷ್ಟು ಮಾತುಕತೆಗಳು ಅವರ ಸಾಧನೆ ಕುರಿತು ನಡೆದಿರಲಿಲ್ಲ. ಅರಸು ಅವರ ಜನ್ಮಶತಮಾನೋತ್ಸವದ ನೆಪದಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಆಯೋಗ, ಕೆಲ ಅರಸು ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಮತ್ತು ಕರ್ನಾಟಕ ಸರ್ಕಾರ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ವಸ್ತುನಿಷ್ಟ ಸಂಗತಿಗಳು ಚರ್ಚೆಗೆ ಬಂದಿವೆ. ಪ್ರಬಲ ಜಾತಿಗಳ ಬೆಂಬಲವಿಲ್ಲದೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಹುದ್ದೆ ಪಡೆಯುವುದು, ಸುಧಾರಣೆಗಳನ್ನು … Read more