ಪಂಜು ಕಾವ್ಯಧಾರೆ
ಸಾರ್ಥಕತೆ! ನಗರ ವೃತ್ತ ಬದಿಯಲೊಂದು ವೃಕ್ಷ ಒಡಲಲ್ಲಿ ಹೊತ್ತಿತ್ತು ಹೊರಲಾರದ ಹೊರೆ ! ಎಸ್‍ಟಿಡಿ ಬೋರ್ಡು ಪಾರ್ಲರ್ ಕಾರ್ಡು ಜೆರಕ್ಸ್ ಅಂಗಡಿ ಬಾಣ ನೆರಳಲ್ಲೇ ಅಂಗಡಿ ಹೂಡಿದ ಪಾಷಾನ ಪಂಕ್ಚರು ಹತಾರೆ ಟ್ಯೂಬು ಟಯರುಗಳು ಸಿನೀಮಾ ಪೋಸ್ಟರುಗಳು ಮೈತುಂಬಾ ಉಡುಗೆ ಬಣ್ಣಬಣ್ಣದ ತೊಡಿಗೆ! ಮೊಳೆ ಚುಚ್ಚಿದ್ದರು ಹಗ್ಗ ಬಿಗಿದಿದ್ದರು ರೆಂಬೆ ಮುರಿದಿದ್ದರು ನೆತ್ತಿ ತರಿದಿದ್ದರು ಸುಣ್ಣ ಬಳಿದು ಚರ್ಮ ಸುಲಿದು ಕ್ರೌರ್ಯ ಉಣಿಸಿದ್ದರು! ದಟ್ಟ ನೆರಳು ನೀಡಿ ನೂರಾರು ಶುಕಪಿಕಗಳಿಗೆ ನೆಮ್ಮದಿಯ ಗೂಡಾಗಿ ಹಚ್ಚ ಹಸಿರಾಗಿ ತನ್ನದೆಲ್ಲವ … Read more