ನಾವಿಕನಿಲ್ಲದ ದೋಣಿಯಲ್ಲಿ……: ಮಲ್ಲೇಶ ಮುಕ್ಕಣ್ಣವರ
ಕೆಲವೊಂದು ಸಂಧರ್ಭದಲ್ಲಿ ಅಪ್ಪ ಅಂದರೆ ನಮಗೆಲ್ಲಾ ಯಾವುದೋ ಮಿಲಟರಿ ದಂಡಿನ ಮಹಾದಂಡನಾಯಕನಂತೆಯೂ ಮತ್ತೊಮ್ಮೆ ಜಮದಗ್ನಿ ಮುನಿಯಂತೆ ಭಾಸವಾಗಿ ಬಿಡುತ್ತಾನೆ.ಅಷ್ಟೇ ಏಕೆ ನಮ್ಮಪ್ಪ ಕೋಪಿಷ್ಟ, ಗರ್ವಿಷ್ಟ ಅವನ ಮೂಗಿನ ತುದಿಯಲ್ಲೇ ಕೋಪ ಎಂದೆಲ್ಲಾ ಗೊಣಗುತ್ತೇವೆ. ಆದರೆ ಅಪ್ಪನ ಮನಸ್ಥಿತಿಯೇ ಬೇರೆ ಮನದಲ್ಲಿ ಬೆಟ್ಟದಷ್ಟು ಪ್ರೀತಿಯನ್ನು ತುಂಬಿಕೊಂಡಿದ್ದರು ವ್ಯಕ್ತಪಡಿಸುವಲ್ಲಿ ಹಿಂದೆಟು ಹಾಕುತ್ತಾನೆ. ತನ್ನವರನ್ನು ಸಂರಕ್ಷಿಸಲು ಹಗಲಿರುಳು ಶ್ರಮಿಸುತ್ತಾನೆ. ಅಂತಹ ಅಪ್ಪನಿಗೆ ಅಪ್ಪನೇ ಸಾಟಿ. ಅವನ ಶ್ರಮದ ಬೆವರಹನಿಯ ಹಿಂದೆ ತನ್ನವರನ್ನು ಸಂರಕ್ಷಿಸುವ ಸ್ವಾರ್ಥತೆಯಿದೆ. ಕ್ಷಣಕ್ಷಣಕ್ಕೂ ಕೋಪಸಿಕೊಳ್ಳುವ ಕೋಪದ ಹಿಂದೆ ಮಕ್ಕಳಿಗೆ … Read more