ಮೂರು ಕವಿತೆಗಳು: ರಾಜಹಂಸ
ಅಭಿವ್ಯಕ್ತಿಗಳ ಧರ್ಮಸಂಕಟ -೧-ಉಸಿರಿನಿಂದ ರಚಿಸಿದ ಬೇಲಿಯಿಂದಮನದ ಅಭಿವ್ಯಕ್ತಿಗಳಿಗೆ ಬಂಧಿಸಿದ್ದೇನೆಸೂಕ್ಷ್ಮಕ್ರಿಮಿಗಳು ಹಾರುವಹೂದೋಟದಲಿ ಅರಳದ ಹಾಗೆ ಭೂಮಿಯ ಗುರುತ್ವಾಕರ್ಷಣೆಯಿಂದತಪ್ಪಿಸಿಕೊಳ್ಳುವಷ್ಟೇ ಕಷ್ಟವಿದ್ದರೂಬೇಲಿ ಜಿಗಿದು ಹೂಬನದಲಿ ಹೆಜ್ಜೆಇಡಲೇಬೇಕೆಂಬುವ ದಿವ್ಯ ಉತ್ಸಾಹಹೊಂದಿರುವ ಈ ಅಭಿವ್ಯಕ್ತಿಗಳಿಗೆಮನವೊಲಿಸುವಲ್ಲಿ ಪೂರ್ಣ ವೈಫಲ್ಯಬಂಧಮುಕ್ತಗೊಳಿಸಲೂ ಅಸಾಧ್ಯಚಂಚಲ ಮನಸ್ಸಿನ ಅಭಿವ್ಯಕ್ತಿಗಳಿಗೆಅನುಕ್ಷಣ ಕಾವಲು ಕಾಯುವ ತುಟಿಗಳು -೨-ಅಭಿವ್ಯಕ್ತಿ ಇಡುವ ಹೆಜ್ಜೆಗಳಿಗೆ ಧರ್ಮದಗೆಜ್ಜೆ ಕಟ್ಟಿ ರಾಜಕೀಯದ ಬಣ್ಣ ಬಳಿದುಅವಾಚ್ಯ ಶಬ್ದಗಳ ಪಲ್ಲಕ್ಕಿಯಲಿಹೂದೋಟದ ತುಂಬೆಲ್ಲ ಮೆರವಣಿಗೆಅದಕ್ಕಾಗಿಯೇ ಜನ್ಮಪಡೆದ ಅಭಿವ್ಯಕ್ತಿಗಳಕೊರಳು ಹಿಸುಕಿ ಉಸಿರು ನಿಲ್ಲಿಸುತ್ತಿದ್ದೇನೆಮರಳಿ ಸೇರುತಿವೆ ಪಂಚಭೂತಗಳ ಗೂಡಿಗೆ! -೩-ಬೆಳಕಿನ ಮೇಲೆ ಭಯದ ಗುರುತುಗಳುರೇಖಾಚಿತ್ರಗಳು ಬರೆಯಲುಬಣ್ಣ ತುಂಬುತಿವೆ ನೋವಿನ … Read more