ಬೆಂಕಿ ಅವಘಡ: ಮಂಜುನಾಥ್ ಚಿನಕುಂಟಿ
ರೂಮಿಗೆ ತಲುಪಿದ್ದೆ ತಡವಾಯಿತು ಎಂದು ಮುಖ ತೊಳೆದುಕೊಳ್ಳದ್ದೆ ಸ್ವಚ್ಚಾಗಿರುವ ಮಂಚದ ಮೇಲೆ ತಲೆ ಇಟ್ಟಿದ್ದೆ ತಡ. ಗಾಢ ರಾತ್ರಿಯಲ್ಲಿ ಗಾಢ ನಿದ್ರೆಗೆ ಜಾರಿದ್ದೆ ತಿಳಿಯಲಿಲ್ಲ. ಕೊಂಚ ಸಮಯದ ಬಳಿಕ ರೂಮಿನ ಹೊರಗಡೆ ಯಾರೊ ಕಿರುಚುವ ಶಬ್ದಗಳು ಕಿವಿಗೆ ಬಡೆಯುತ್ತಿದ್ದರು ಕನಸೇ ಎಂಬಂತೆ ನಾನು ನನ್ನ ರೂಮಿನ ಇನ್ನೊಬ್ಬ ಸಹೋದ್ಯೋಗಿ ಗೊರಕೆ ಹೊಡಿಯುತ್ತ ಮಲಗಿದ್ದೆವು. ದಡ್ ದಡ್ ದಡ್ ದಡ್ ರೂಮಿನ ಹೊರಗಡೆ ಯಾರೊ ಬಾಗಿಲು ಬಡೆಯುವ ಶಬ್ದ ಕೇಳಿದರು ಕೇಳದಂತೆ ಕುಂಭಕರಣರಂತೆ ಮಲಗಿದ್ದೆವು. ರೂಮಿನ ಹೊರಗಡೆ ಮತ್ತಷ್ಟು … Read more