ಕನ್ನಡದ ಅತ್ಯುತ್ತಮ ಕವಿತೆಗಳನ್ನು ಕೇಳಿಸಲು ಪಂಜುವಿನ ಯೂಟ್ಯೂಬ್ ಚಾನೆಲ್ ಶುರು ಮಾಡಿದ್ದೇವೆ. ಸಮಯವಿದ್ದಾಗ ಒಮ್ಮೆ ಕಣ್ಣಾಡಿಸಿ. ಕವಿತೆ ವಾಚಿಸುವ ಇಚ್ಚೆಯುಳ್ಳವರು ಒಂದು ಮೇಲ್ ಮಾಡಿ. ನಮ್ಮ ಮೇಲ್ ವಿಳಾಸ: editor.panju@gmail.com, smnattu@gmail.com
Related Articles
ಪ್ರಸಾದ್ ನಾಯ್ಕ್ ಅವರ ಸಫಾ ಪುಸ್ತಕದಿಂದ
ಪುಸ್ತಕವಾಗಿ ಹೊರಬಂದಿದ್ದ ನನ್ನ ಆತ್ಮಕಥನವನ್ನು ಚಲನಚಿತ್ರವಾಗಿ ತೆರೆಯ ಮೇಲೆ ಮೂಡಿಸಲು ಆಫರ್ ಗಳು ಬರುತ್ತಲೇ ಇದ್ದರೂ ನಾನು ಹಲವು ವರ್ಷಗಳ ಕಾಲ ನಿರಾಕರಿಸುತ್ತಲೇ ಬಂದಿದ್ದೆ. 1998 ರಲ್ಲಿ ಪುಸ್ತಕವು ಬಿಡುಗಡೆಯಾದಾಗಿನಿಂದ ಹಾಲಿವುಡ್ ನ ಹಲವು ಖ್ಯಾತ ನಿರ್ದೇಶಕರುಗಳು ನನ್ನ ಬಳಿ ಬಂದು ಈ ಕಥೆಯನ್ನು ಚಲನಚಿತ್ರವಾಗಿ ಪ್ರೇಕ್ಷಕರ ಮುಂದಿಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಈ ಸಂಬಂಧವಾಗಿ ಹಲವು ಕಾನ್ಸೆಪ್ಟುಗಳನ್ನೂ ನನ್ನ ಮುಂದಿಡಲಾಯಿತು. ಆದರೆ ಈ ಎಲ್ಲಾ ಕಾನ್ಸೆಪ್ಟುಗಳಲ್ಲಿ ಇದ್ದಿದ್ದು ಒಂದೇ ಥೀಮ್: ಆಫ್ರಿಕಾದ ಸಿಂಡ್ರೆಲ್ಲಾ; ಮರುಭೂಮಿಯಿಂದ ಫ್ಯಾಷನ್ ರ್ಯಾಂಪ್ […]
ಮೈತ್ರಿ ಪ್ರಕಾಶನದ ವತಿಯಿಂದ “ಅಮ್ಮ ಎಂದರೆ..…” ಪುಸ್ತಕಕ್ಕಾಗಿ ಲೇಖನಗಳ ಆಹ್ವಾನ
ಮೈತ್ರಿ ಪ್ರಕಾಶನದ ವತಿಯಿಂದ “ಅಮ್ಮ ಎಂದರೆ..…” ಪುಸ್ತಕಕ್ಕಾಗಿ ಲೇಖನಗಳ ಆಹ್ವಾನ ನಮ್ಮ ಮೈತ್ರಿ ಪ್ರಕಾಶನದ ವತಿಯಿಂದ ಈಗಾಗಲೇ ಅಪ್ಪನ ಕುರಿತಾಗಿ ಎರಡು ಪುಸ್ತಕಗಳು ಬಂದು ಜನಜನಿತವಾಗಿವೆ ಈಗ ನಿಮ್ಮ ತಾಯಿಯ ಕುರಿತಾಗಿ ಭಾವನೆಗಳ ಅನಾವರಣಗೊಳಿಸಲು ಸದಾವಕಾಶ. ಅವ್ವ, ಆಯಿ, ಮಾಯಿ, ಅಬ್ಬೆ ಹೀಗೆ ಅವಳ ನಾಮ ಹಲವು ದೈವಿರೂಪ ಒಂದೇ..! ನಿಮ್ಮ ತಾಯಿಯ ಬಗ್ಗೆ ನಿಮಗಿರುವ ಆದರ,ಪ್ರೀತಿ, ಅಂತಃಕರಣ ಲೇಖನದ ರೂಪದಲ್ಲಿ ಪ್ರಕಟಿಸುವ ವಿಚಾರವಿದೆ..ಲೇಖನ ಬರೆದು ಕೊಡಲು ನಿಮಗೆ ಖುಶಿ ಅನಿಸಿದರೆ ಪ್ರಕಟಿಸಲು ಮೈತ್ರಿಗೆ ಡಬಲ್ ಖುಷಿ….!! […]
ಡಾ.ಅರವಿಂದ ಪಟೇಲ್ ಅವರ “ಹಾಲು ಚೆಲ್ಲಿದ ಹೊಲ” ಕವನ ಸಂಕಲನ ಬಿಡುಗಡೆ ಸಮಾರಂಭ
ಅಂಕುರ ಪ್ರಕಾಶನ ಪ್ರಕಟಿಸಿರುವ ಡಾ.ಅರವಿಂದ ಪಟೇಲ್ ಅವರ “ಹಾಲು ಚೆಲ್ಲಿದ ಹೊಲ” ಕವನ ಸಂಕಲನವನ್ನು ಮಾರ್ಚ್ 20, ಭಾನುವಾರ, ಬೆಳಿಗ್ಗೆ 10.30ಕ್ಕೆ ಚಾಮರಾಜಪೇಟೆಯ ಐಎಂಎ ಸಭಾಂಗಣದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಜನಾರ್ಪಣೆ ಮಾಡಲಿದ್ದಾರೆ. ಉಪಸ್ಥಿತಿ: ವಿಪ್ರೋ ಸಂಸ್ಥೆಯ ತರಬೇತಿ ವಿಭಾಗದ ಜಾಗತಿಕ ಮುಖ್ಯಸ್ಥರಾದ ಪಿ.ಬಿ.ಕೋಟೂರ, ವೈದ್ಯ ಲೇಖಕ ಡಾ.ಸಲೀಮ ನದಾಫ, ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ದಕ್ಷಿಣ ವಲಯ) ಉಪಾಧ್ಯಕ್ಷರಾದ ಸಿರಿಗೇರಿ ಪನ್ನರಾಜ, ಕನ್ನಡ ಸಹಾಯಕ ಪ್ರಾಧ್ಯಾಪಕಿ ಸೌಮ್ಯಾ ಕೋಡೂರು, ಕವಿ ಡಾ.ಅರವಿಂದ ಪಟೇಲ್, ಪ್ರಕಾಶಕ ಚಂದ್ರಕಾಂತ […]