ಪಂಜುವಿಗೆ ನೆರವಾಗಿ

ಸಹೃದಯಿಗಳೇ,

ನಿಮಗೆ ತಿಳಿದಂತೆ ಕಳೆದ ಒಂಬತ್ತು ವರ್ಷಗಳಿಂದ ಪಂಜು ಪತ್ರಿಕೆ ಕನ್ನಡದ ಸೇವೆಯಲ್ಲಿ ನಿರತವಾಗಿದೆ. ಪ್ರತಿ ವರ್ಷದ ಹೋಸ್ಟಿಂಗ್‌ ವೆಚ್ಚ, ವೆಬ್‌ ಡೊಮೈನ್‌ ನವೀಕರಣ ವೆಚ್ಚ ಮತ್ತು ಇತರ ವೆಚ್ಚಗಳು ಹೆಚ್ಚತ್ತಲೇ ಹೋಗುತ್ತಿವೆ. ಈ ಎಲ್ಲಾ ವೆಚ್ಚಗಳನ್ನು ಪಂಜು ಇಷ್ಟು ವರ್ಷ ನಿಭಾಯಿಸುತ್ತಲೇ ಬಂದಿದೆ. ಹೆಚ್ಚುತ್ತಿರುವ ತಂತ್ರಜ್ಞಾನಗಳ ಜೊತೆಗೆ ಅವುಗಳಿಗೆ ಹಣ ನೀಡಬೇಕಾದ ಅವಶ್ಯಕತೆ ಕೂಡ ಇರುವುದರಿಂದ ನಿಮಗೆ ಪಂಜುವಿಗೆ ನೆರವಾಗುವ ಮನಸಿದ್ದರೆ ನಿಮಗೆ ಅನಿಸಿದ್ದಷ್ಟು ಹಣವನ್ನು ಪಂಜುವಿಗೆ ಡೊನೇಟ್‌ ಮಾಡಿ.

Google pay/ Phone Pay: 9844332505

ಧನ್ಯವಾದಗಳೊಂದಿಗೆ

ಪಂಜು ಬಳಗ


ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

1 Comment
Oldest
Newest Most Voted
Inline Feedbacks
View all comments
Shivaleela+Hunasgi
Shivaleela+Hunasgi
2 years ago

ಅಭಿನಂದನೆಗಳು ಪಂಜು ಕನ್ನಡ ಕಸ್ತೂರಿಯ ಕಂಪು‌ ಎಲ್ಲೆಡೆ ಪಸರಿಸಲಿ…

1
0
Would love your thoughts, please comment.x
()
x