ಸ್ನೇಹಿತರೆ,
‘ಪಿಯುಸಿ ನಂತರ ಮುಂದೇನು?’ ಎಂಬ ವಿಷಯದ ಕುರಿತು ಫೇಸ್ ಬುಕ್ ಲೈವ್ ಕಾರ್ಯಕ್ರಮವನ್ನು ಭಾರತೀಯ ವಿದ್ಯಾರ್ಥಿ ಸಂಘ (BVS) ಏರ್ಪಡಿಸಿದೆ. ಈ ದಿನ ರಾತ್ರಿ ಎಂಟಕ್ಕೆ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿರುವ ಅವಕಾಶಗಳ ಬಗ್ಗೆ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ. ಬಿ ಅವರು ಮಾರ್ಗದರ್ಶನ ನೀಡಲಿದ್ದಾರೆ. ಈ ಕಾರ್ಯಕ್ರಮವನ್ನು ವೀಕ್ಷಿಸಲು BVS ಫೇಸ್ ಬುಕ್ ಪುಟವನ್ನು ಭೇಟಿ ನೀಡಿ.
Subscribe
Login
0 Comments
Oldest