
Related Articles
ಬೆನ್ ಜಾನಸನ್ನ ನಾಟಕ- Every Man In His Humour- ಅವಿವೇಕತನಕ್ಕೆ ಕನ್ನಡಿ: ನಾಗರೇಖಾ ಗಾಂವಕರ
ಇಂಗ್ಲೆಂಡಿನ ಹಳೆಯ ಉಪನಗರ ಹಾಗ್ಸ್ಡೆನ್ನ ನೋವೆಲ್ಲ್ ವಯೋವೃದ್ದ, ಆದರೆ ಧೀಮಂತ, ವ್ಯವಹಾರಿಕ ಕಲೆಯಲ್ಲಿ ನಿಪುಣ. ಆತನ ಮಗ ತರುಣ ಎಡ್ವರ್ಡ. ಮಗನ ಆಸಕ್ತಿಗಳು ಆತನ ಶ್ರೇಯಸ್ಸು ಇವುಗಳ ಬಗ್ಗೆಯೇ ತಂದೆಯ ಮೊದಲ ಆದ್ಯತೆ. ಮಗನಿಗೆ ಆಪ್ತವಾಗಿರುವ ಕಾವ್ಯ ಸಾಹಿತ್ಯಗಳೆಲ್ಲವೂ ಆತನಿಗೆ ಉಪಯೋಗಕ್ಕೆ ಬಾರದ ಸಂಗತಿಗಳು. ಲಾಭವಿಲ್ಲದ ವಿದ್ಯೆ. ಅದರೊಂದಿಗೆ ಆತನ ಇನ್ನೊಂದು ಚಿಂತೆ ಸದಾ ಗಿಡುಗಗಳ ಪಳಗಿಸುತ್ತ ಕಾಲಹರಣ ಮಾಡುವ ಆತನ ಅಣ್ಣನ ಮಗ ಹಳ್ಳಿ ಗಮಾರ ಸ್ಟೀಫನ್ ಬಗ್ಗೆ. ಒಬ್ಬ ವ್ಯಾವಹಾರಿಕ ಚಾತುರ್ಯವುಳ್ಳ ನೊವೆಲ್ಲ್ ತಂದೆಯಾಗಿ […]
ಭೀಷ್ಮ ಪ್ರತಿಜ್ಞೆ: ಡಾ . ಸಿ.ಎಂ.ಗೋವಿಂದರೆಡ್ಡಿ
ಶ್ರೀ ವ್ಯಾಸಮಹರ್ಷಿಗಳು ತಮ್ಮ ಶಿಷ್ಯರಿಗೆ ಹೇಳಿದ ಮಹಾಭಾರತ ಕಥೆಯನ್ನು, ಅರ್ಜುನತನಯನಾದ ಅಭಿಮನ್ಯುವಿನ ಪುತ್ರ ಪರೀಕ್ಷಿತನ ಮಗನಾದ ಜನಮೇಜಯನು ಸರ್ಪಯಾಗ ಮಾಡುವ ಕಾಲದಲ್ಲಿ ವೈಶಂಪಾಯನನಿಂದ ಕೇಳಿ ತಿಳಿದನು : ಮಹರ್ಷಿ ವಿಶ್ವಾಮಿತ್ರ ಮೇನಕೆಯರ ಮಗಳೂ ಕಣ್ವಮಹರ್ಷಿಗಳ ಸಾಕುಮಗಳೂ ಆದ ಶಕುಂತಲೆಯನ್ನು ವರಿಸಿದವನು ಚಂದ್ರವಂಶದ ರಾಜನಾದ ದುಷ್ಯಂತ. ಈ ದುಷ್ಯಂತ ಶಕುಂತಲೆಯರ ಮಗನೇ ಭರತ. ಭರತನಿಂದಲೇ ಭಾರತವಂಶವಾಯಿತು. ಭರತನ ಮಗ ಸುಹೋತ್ರ ; ಸುಹೋತ್ರನ ಮಗ ಹಸ್ತಿ. ಇವನಿಂದಲೇ ರಾಜಧಾನಿಗೆ ಹಸ್ತಿನಾಪುರವೆಂಬ ಹೆಸರು ಬಂದದ್ದು. ಹಸ್ತಿಯ ಮಗ ಸಂವರಣ ; […]
ಬೆಳಕನು ಚೆಲ್ಲಿ ಬಂದೇ ಬಂತು ದೀಪಾವಳಿ..: ವಿನಾಯಕ ಅರಳಸುರಳಿ
ದೀಪಾವಳಿ ಮರಳಿ ಬಂದಿದೆ. ಆಫೀಸಿನ ಬಾಸಿನ ಟೇಬಲ್ ಮೇಲೀಗ ರಜೆಯ ಅರ್ಜಿಗಳೆಲ್ಲ ನಾ ಮೊದಲು, ತಾ ಮೊದಲು ಎಂದು ತಳ್ಳಾಡುತ್ತಾ ಸಾಲಾಗಿ ನಿಂತಿವೆ. ಯಾರಿಗೆ ಕೊಡುವುದು, ಯಾರಿಗೆ ಬಿಡುವುದು ಎಂದು ಯೋಚಿಸುತ್ತಿರುವಾಗಲೇ ಅವರ ಹೆಂಡತಿ ಕಾಲ್ ಮಾಡಿದ್ದಾರೆ. ‘ಹಬ್ಬಕ್ಕೆ ಊರಿಗೆ ಹೋಗಲಿಕ್ಕಿದೆ. ಟಿಕೇಟು ಬುಕ್ ಮಾಡೋದು ಮರೀಬೇಡಿ!” ಎಂದು ನೆನಪಿಸಿದ್ದಾಳೆ. ಹೀಗೆ ಬಾಸೆಂಬ ಬಾಸೇ ರಜೆ ಹಾಕಿ ಹೋದ ಆಫೀಸಿನಲ್ಲಿ ಕೆಲವರಿಗಷ್ಟೇ ರಜೆ ಮಂಜೂರಾಗಿದೆ. ಅವರೆಲ್ಲ ಸಂಭ್ರಮದಲ್ಲಿ ಊರಿನ ಬಸ್ಸು ಹತ್ತುತ್ತಿದ್ದರೆ ರಜೆ ಸಿಗದ ಹತಾಷರು ಹೊರಟವರಿಗೆ […]