ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆಗೆ ಆಹ್ವಾನ

ಸಮಾಜಮುಖಿ ಪ್ರಕಾಶನ ಕನ್ನಡದ ಕಥಾಪರಂಪರೆಗೆ ಅರ್ಥಪೂರ್ಣ ಪ್ರಚೋದನೆ ನೀಡುವ ಉದ್ದೇಶದಿಂದ ‘ಸಮಾಜಮುಖಿ ವಾರ್ಷಿಕ ಕಥಾಸ್ಪರ್ಧೆ-2023’ ಏರ್ಪಡಿಸಿದೆ. ಸಮಾಜಮುಖಿ ಪುರಸ್ಕಾರಕ್ಕೆ ಆಯ್ಕೆಯಾಗುವ ಐದು ಕಥೆಗಾರರಿಗೆ ತಲಾ ರೂ.5000 ನಗದು ನೀಡಿ ಗೌರವಿಸಲಾಗುವುದು. ಜೊತೆಗೆ ಆಯ್ದ ಹದಿನೈದು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಅವಕಾಶ ಸಿಗಲಿದೆ.

ಕಥೆಗಾರರು 2000 ಪದಮಿತಿಯ, ಯಾವ ಮಾಧ್ಯಮದಲ್ಲೂ ಪ್ರಕಟವಾಗದ, ನುಡಿ/ಯುನಿಕೋಡ್ ಲಿಪಿಯಲ್ಲಿರುವ ಕಥೆಯನ್ನು ವರ್ಡ್ ಕಡತದಲ್ಲಿ 15 ಜನೆವರಿ 2023ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: samajamukhi2017@gmail.com


ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments
0
Would love your thoughts, please comment.x
()
x