ಹದಿನೈದು ವರ್ಷದ ಹಳೆಯ ಗೆಳತಿಯೊಂದಿಗೆ ಒಂದು ಸಂಜೆ: ಅಮರ್ ದೀಪ್ ಪಿ. ಎಸ್.
ಹಿಂದಿನ ದಿನ ಆಕೆ ಒಬ್ಬ ಗೆಳತಿ ಮನೆಗೆ ಹೋಗಿದ್ದಳಂತೆ.. ಮಾತಿನ ನಡುವೆ "ಮನೆ ಕೆಲಸ, ಮಕ್ಕಳು, ಟಿ ವಿ. ಸಿರಿಯಲ್ಲು, ಯಾವುದರಲ್ಲೂ ಮನಸ್ಸು ವಾಲುತ್ತಿಲ್ಲ, ಖುಷಿಯಾಗಿ ತೊಡಗಿಸಿ ಕೊಳ್ಳಲು ಆಗುತ್ತಿಲ್ಲ, ಯಾಕೋ ಬೇಜಾರೂ, ಲೋನ್ಲಿನೆಸ್ಸ್" ಅಂದಿದ್ದಾಳೆ. ಗೆಳತಿ ಒಬ್ಬ ಸಾಹಿತ್ಯಾಸಕ್ತೆ. ಒಬ್ಬ ಲೇಖಕನ ಬಗ್ಗೆ ಹೇಳುತ್ತಾ, ಅವರೂ ಒಮ್ಮೆ "ಶೂನ್ಯ ಭಾವ"ಕ್ಕೆ ಒಳಗಾಗಿದ್ದ ಸಂಧರ್ಭದಲ್ಲಿ ಒಬ್ಬ ಮನೋ ವೈದ್ಯ ಅವರಿಗೆ ನಾಲ್ಕು ಚೀಟಿಗಳಲ್ಲಿ ಪ್ರಿಸ್ಕ್ರಿಪ್ಷನ್ ಬರೆದು ಬೆಳಿಗ್ಗೆ ೯ಕ್ಕೆ ಮಧ್ಯಾನ್ಹ ೧೨ಕ್ಕೆ, ೩ಕ್ಕೆ ಮತ್ತು … Read more