ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸ (ಕೊನೆಯ ಭಾಗ): ಗುರುಪ್ರಸಾದ ಕುರ್ತಕೋಟಿ
ಕಾಲಿಮ್ ಫಾಂಗ್ ನಿಂದ ಗ್ಯಾಂಗ್ ಟಾಕ್ ಗೆ ಹೋಗುತ್ತಿದ್ದಾಗ ಮಧ್ಯೆ ದಾರಿಯಲ್ಲಿ ನಮಗರಿವಿಲ್ಲದಂತೆ ಒಮ್ಮೆಲೆ ಬೆಂಗಳೂರಿನ ನೆನಪಾಯಿತು. ಅದಕ್ಕಿದ್ದ ಒಂದೇ ಕಾರಣವೆಂದರೆ… ಈ ಪ್ರವಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅರ್ಧ ಗಂಟೆ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕೊಂಡಿದ್ವಿ! ಅಂತೂ ಪೋಲಿಸರಿಲ್ಲದಿದ್ದರೂ ಹೇಗೋ ಆ ಜಾಮ್ ಕರಗಿ ನಮ್ಮ ಪಯಣ ಮುಂದುವರಿಯಿತು. ಗ್ಯಾಂಗ್ ಟಾಕ್, ಸಿಕ್ಕಿಂ ಎಂಬ ಪುಟ್ಟ ರಾಜ್ಯದ ರಾಜಧಾನಿ. ಆ ಊರಿಗೆ ಪ್ರವೇಶಿಸುವುದಕ್ಕೆ ಮೊದಲು, ಬಂಗಾಲ ಹಾಗೂ ಸಿಕ್ಕಿಂ ನ ಗಡಿಯಲ್ಲಿ ಅಗಸೆ … Read more