ಹುಡುಗಿ ಕಚ್ಚಿದ್ರೆ ಲೈಫೇ ಊದಿಕೊಳ್ಳುತ್ತೆ: ನಟರಾಜು ಎಸ್. ಎಂ.
ಇತ್ತೀಚೆಗೆ ಒಂದು ದಿನ ಹಾಸಿಗೆಯ ಮೇಲೆ ಮಲಗಿ ವಿರಮಿಸುತ್ತಿದ್ದಾಗ ಒಂದು ಇರುವೆ ಹಾಸಿಗೆಯ ಸುತ್ತ ಮುತ್ತ ಸುಮ್ಮನೆ ಅಡ್ಡಾಡುತ್ತಿದ್ದುದ ನೋಡಿ ಸುಮ್ಮನಾಗಿದ್ದೆ. ಎಲ್ಲೆಲ್ಲೋ ಅಡ್ಡಾಡಿ ಬಂದ ಆ ಇರುವೆ ಕೊನೆಗೆ ಹಾಸಿಗೆಯ ಮೇಲೆ ಚಾಚಿದ್ದ ನನ್ನ ಕೈ ಬೆರಳ ಮೇಲೆ ಹತ್ತಿ ಹರಿದಾಡುತ್ತಿತ್ತು. ಆ ಇರುವೆಯ ಹರಿದಾಡುವಿಕೆಯನ್ನು ಮುಗುಳ್ನಗುತ್ತಾ ನೋಡಿದ ನಾನು ಅದು ನನ್ನ ಬೆರಳನ್ನು ಕಚ್ಚುವಾಗ "ಇರುವೆ ತಾನೆ ಬಿಡು ಕಚ್ಚಲಿ. ಇರುವೆ ಕಚ್ಚಿದರೆ ಹೆಚ್ಚೆಂದರೆ ಕಚ್ಚಿದ ಜಾಗ ಒಂಚೂರು ಉರಿದು ಕೆಂಪಾಗಿ ಒಂದು ಸಣ್ಣ … Read more