ಡುಂಡಿ ಅರಣ್ಯಕನೊಬ್ಬ ಗಣಪತಿಯಾದ ಕಥೆ: ಮಂಜು ಅರ್ಕಾವತಿ
ಸುರರು ಹರಸಲೆಂದು ನಾನು ಕರಗಳೆತ್ತಿ ಬೇಡಿದೆ. ಅಸುರರು ಕೈಹಿಡಿದು ನನ್ನ ಜತನದಿ ಕಾಪಾಡಿದರು ಕಾಣದೆಲ್ಲೋ ಅವಿತಿರುವ ದೇವರುಗಳ ವಂದಿಸಿದೆ ಎದುರಿರುವ ನನ್ನಂತಹ ನರರುಗಳನೇ ನಿಂದಿಸಿದೆ ದೇವರುಗಳನು ಮಾಡಲು ಹೋದೆ ಅತಿಸನ್ಮಾನ ನನ್ನ ನಾನು ಮಾಡಿಕೊಂಡಿದ್ದು ಅತಿ ಅವಮಾನ ಸಾಕಿನ್ನು ಬೇಡುವ, ಕಾಡುವ ವ್ಯರ್ಥ ಕೆಲಸಗಳು ಜೋಡಣೆಯಾಗಲಿ ಹರಿದಿರುವ ಬದುಕುಗಳು ತಾನು ಪೂಜಿಸಿದ ಆರ್ಯರ ಪಡೆಯಿಂದ ಸಾವಿನಂಚಿಗೆ ಹೋಗಿ ಡುಂಡಿಯ ಗಣದಿಂದ ಕಾಪಾಡಲ್ಪಟ್ಟ ಯಾಜ್ಞಿಕನ ನುಡಿ. ಶಂಬರನೆನ್ನುವ ಅರಣ್ಯಕನೊಬ್ಬ ಯಾಜ್ಞಿಕನೆಂಬ ಭ್ರಾಹ್ಮಣನೊಬ್ಬನ ಜೊತೆ ಮರಣ ಶಯ್ಯೆಯಲ್ಲಿರುವ ಡುಂಡಿಯನ್ನು ನೋಡಲು … Read more