ನಾನು ಮತ್ತು ಗ್ವಾಡು: ಸಚಿನ್ ಎಂ. ಆರ್.
“ಥೂ.. ಯಾಕಪ್ಪಾ ನನ್ ಜೀವನ ಹಿಂಗೇ??? ಓ ಮೈ ಗ್ವಾಡ್ ಯಾಕೆ ನೀ ನನ್ನ ಹಿಂಗೆ ಮಾಡಿದೆ? ತಲೆಯಲ್ಲಿ ಯಾಕೆ ಯಾವಾಗ್ಲೂ ಪ್ರಶ್ನೆಗಳು ಏಳ್ತಾ ಇರ್ತವೆ? ಉತ್ತರ ಮಾತ್ರ ಯಾಕೆ ಸಿಗುತಿಲ್ಲ?? ಎಕೆ ಎಲ್ಲವೂ ಹೀಗೆ ಅಯೋಮಯ?” ಅಂತ ತಲೆಯಲ್ಲಿ ಒಂದೇ ಸಮನೆ ಪ್ರಶ್ನೆಗಳೆಲ್ಲ ಗಿರಕಿ ಹೊಡೆಯುತ್ತಾ ಕುಂತಿದ್ದವು.ಏನಾದರಾಗಲಿ ದೇವರನ್ನೇ ಕೇಳೋಣ ಅಂದುಕೊಂಡೆ!! ಆದರೆ ಕೇಳೋದು ಹೆಂಗೆ? ವೈಫೈ, ಬ್ಲೂಟೂಥ್ ಯೂಸ್ ಮಾಡೋದು ನಮ್ ಗಾಡ್‍ಗೆ ಗೊತ್ತಿಲ್ಲ. ಆದರೂ ಕನೆಕ್ಟಿವಿಟಿ ಮಾಡಿ ನನ್ನ ಪ್ರಶ್ನೆಗೆ ಉತ್ತರ ಪಡೆಯಲೇ … Read more