ವಿಚಾರ ಮಂಟಪ ಸಾಹಿತ್ಯ ಬಳಗವು ಯುವ ಕವಿಗಳ ಕವಿತೆಗಳನ್ನು ಸಂಕಲಿಸಿ ಪ್ರಕಟಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಆಸಕ್ತರು ಸಮಕಾಲೀನ ಸಮಸ್ಯೆಗಳ, ಸಾಮಾಜಿಕ ಪಿಡುಗುಗಳ ಕುರಿತಾಗಿ ಜಾಗೃತಿ ಮೂಡಿಸುವ ಆಶಯವುಳ್ಳ, 20-25 ಸಾಲುಗಳಿಗೆ ಮೀರದ ಎರಡು ಸ್ವರಚಿತ ಕವನಗಳನ್ನು ದಿನಾಂಕ: 30.01.2023 ರ ಒಳಗಾಗಿ 8217744886 ಈ ಸಂಖ್ಯೆಗೆ ವಾಟ್ಸಪ್ ಮೂಲಕ ಕಳುಹಿಸಲು ಕೋರಿದೆ. ಆಯ್ಕೆಯಾದ ಮೂರು ಅತ್ಯುತ್ತಮ ಕವನಗಳಿಗೆ ಮತ್ತು ಒಂದು ಉತ್ತಮ ಶೀರ್ಷಿಕೆಗೆ ಪ್ರಮಾಣಪತ್ರ ಹಾಗೂ ಪುಸ್ತಕ ಬಹುಮಾನವಿರುತ್ತದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
ಧನುಷ್ ಎಚ್ ಶೇಖರ್ – 6362470940, ವರುಣ್ ರಾಜ್ ಜಿ – 9448241450.